ಸಿನಿಮಾ ಸೆಲೆಬ್ರಿಟಿಗಳು ಒಂದು ಹಂತಕ್ಕೆ ತಲುಪಿದ ಬಳಿಕ ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಮತ್ತು ಅವರು ಮಾಡುವ ಪಾತ್ರಗಳ ಬಗ್ಗೆ ಹೆಚ್ಚು ಗಮನವಹಿಸುತ್ತಾರೆ. ಕೆಲವು ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಲು ಒಂದು ದೊಡ್ಡ ಚಾನ್ಸ್ ತೆಗೆದುಕೊಳ್ಳುತ್ತಾರೆ. ಧೈರ್ಯ ಮಾಡಿ ಮುನ್ನುಗ್ಗುತ್ತಾರೆ. ಇದೇ ರೀತಿ ರಶ್ಮಿಕಾ ಮಂದಣ್ಣ ಸಹ ಇದೀಗ ಒಂದು ದಿಟ್ಟ ನಿರ್ಧಾರ...
ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...
ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...