ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ ಉಲ್ಲು, ALTT, ಡಿಸಿಫ್ಲಿಕ್ಸ್ ಸೇರಿದಂತೆ ೨೫ ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಅಶ್ಲೀಲ ವ್ಯಂಗ್ಯ ಮತ್ತು ದೀರ್ಘ ಲೈಂಗಿಕ ದೃಶ್ಯಗಳನ್ನು ಪ್ರಸಾರ ಮಾಡುತ್ತಿದ್ದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಹೌದು ವಿಶೇಷವಾಗಿ ಓಟಿಟಿ ಪ್ಲಾಟ್‌ಫಾರ್ಮ್‌ಗಳು, ಇತ್ತೀಚೆಗೆ ಹೆಚ್ಚಾಗಿ ಜನಪ್ರಿಯವಾಗುತ್ತಿವೆ. ಬೇರೆಬೇರೆ ಶೃಂಗಾರ ಕಥೆಗಳಿಂದ ಹಿಡಿದು, ಹೊಸ ಪ್ರಾಯೋಗಿಕ ಚಲನಚಿತ್ರಗಳವರೆಗೆ...