ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....