Tuesday, October 6, 2026

indian national congress

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಮೂಲಕ ಈಗಾಗಲೇ ಘೋಷಿಸಿರುವ ಮೊದಲ ಪಟ್ಟಿಯೊಂದಿಗೆ ಒಟ್ಟು ಅಭ್ಯರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕಣ್ಣೂರು ಕ್ಷೇತ್ರದಿಂದ ಮಾಜಿ ಮೇಯರ್ T.O....

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಯಶಸ್ವಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಖರ್ಗೆ ಅವರ...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

ಥ್ಯಾಂಕ್ಯೂ ಮೋದಿ…! ಕಾಂಗ್ರೆಸ್ಸಿಗರ ಟ್ವೀಟ್ ಮರ್ಮವೇನು..?!

State News: Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ  ಕಾಂಗ್ರೆಸ್ಸಿಗರು  ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ  ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....
- Advertisement -spot_img

Latest News

ಕೂಡಲಸಂಗಮದಲ್ಲಿ ಕುಳಿತು ಮಾಂಸ ಉಂಡ ಅನ್ಯ ಮತದವರು: ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

Political News: ಬಸವಣ್ಣನವರ ಐಕ್ಯಸ್ಥಳವಾದ ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಮಹಿಳೆಯರು ಮಾಂಸದೂಟ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಆಕ್ರೋಶ...
- Advertisement -spot_img