ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್ ನಾಶಗೊಳಿಸಿದ್ದೇವೆ ಎಂದು ಪಾಕ್ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ಭಾರತೀಯ ನೌಕಾಪಡೆಯು (Indian Navy) ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ...