ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಕರೆಂಗ್ ಚಾಪೋರಿಯಲ್ಲಿ ಟಕಮ್ ಮಿಸಿಂಗ್ ಪೋರಿನ್ ಕೆಬಾಂಗ್ ಆಯೋಜಿಸಿದ್ದ 10ನೇ ಮಿಸಿಂಗ್ ಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ...
ಪಂಜಾಬ್ ಕಾಂಗ್ರೆಸ್‌ನಲ್ಲಿ ದೊಡ್ಡ ರಾಜಕೀಯ ಸಂಚಲನ ಸೃಷ್ಟಿಸಿದ ಹೇಳಿಕೆಯ ಬೆನ್ನಲ್ಲೇ, ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಅವರು ನೀಡಿದ ಹೇಳಿಕೆಯಲ್ಲಿ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯ ಸ್ಥಾನ ಪಡೆಯಲು ₹500 ಕೋಟಿ ರೂ. ‘ಸೂಟ್ ಕೇಸ್’ ನೀಡಬೇಕಾಗುತ್ತದೆ ಎಂದು ನವಜೋತ್ ಕೌರ್...
ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಈಗ ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ್ದಾರೆ. ಧನ್ಖರ್ ಅವರು 1993ರಿಂದ 1998ರವರೆಗೆ ರಾಜಸ್ಥಾನದ ಕಿಶನ್‌ಗಢ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರು ರಾಜಸ್ಥಾನ ವಿಧಾನಸಭೆಯ ಸಚಿವಾಲಯದಲ್ಲಿ ಅಧಿಕೃತವಾಗಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...