Friday, November 6, 2026

Indian Politics

‘ಬ್ಯಾಲೆಟ್ ಬಾಕ್ಸ್​​ ರಾಜೀನಾಮೆ ಕೊಡು’- ಸೋಲಿನ ಬಗ್ಗೆ ಅಮಿತ್ ಶಾ ವ್ಯಂಗ್ಯ!

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಭಾರಿ ಹಿನ್ನಡೆಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್‌ನ ಚುನಾವಣಾ ಸಾಧನೆಯನ್ನು ತೀವ್ರವಾಗಿ ವ್ಯಂಗ್ಯವಾಡಿದ್ದಾರೆ. ಎಸ್ 'ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ನಾಲ್ಕು...

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಾಂಗ್ರೆಸ್ ನಿರ್ಬಂಧ – ಆರ್‌.ಅಶೋಕ್ ಕಿಡಿ!

ಮಾಜಿ ಪ್ರಧಾನಿಗಳಾದ ಜವಹರಲಾಲ್‌ ನೆಹರೂ, ಇಂದಿರಾಗಾಂಧಿ ಕೂಡ ಹೇರದಂತಹ ನಿರ್ಬಂಧಗಳನ್ನು ಕಾಂಗ್ರೆಸ್‌ ಸರ್ಕಾರ ಆರ್‌ಎಸ್‌ಎಸ್‌ ಪಥ ಸಂಚಲನದ ಮೇಲೆ ಹೇರಿದೆ. ಆದರೂ ಎಲ್ಲ ಕಡೆ ಯಶಸ್ವಿಯಾಗಿ ಪಥ ಸಂಚಲನ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಜಯದಶಮಿ ಅಂಗವಾಗಿ ಜಯನಗರದಲ್ಲಿ ಆಯೋಜಿಸಿದ್ದ ಪಥ ಸಂಚಲನದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ...

ಮಹಿಳೆಯರು ಪುರುಷರ ಆಸ್ತಿ ಅಂತೆ – RSS ವಿರುದ್ಧ ರಾಹುಲ್ ಗಾಂಧಿ ಟೀಕೆ!

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರ್‌ಎಸ್‌ಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿರುವ ತೀವ್ರ ವಾಗ್ದಾಳಿ ರಾಜಕೀಯ ವಲಯದಲ್ಲಿ ಇದೀಗ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ರಾಹುಲ್ ಗಾಂಧಿ ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

ಗಡ್ಕರಿ ರಾಜಕೀಯಕ್ಕೆ ನಿವೃತ್ತಿ? ಬಿಜೆಪಿಯಲ್ಲಿ ಸಂಚಲನ!

ಸಾರ್ವಜನಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಅಚ್ಚರಿಯ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಹಾಗೂ ಸಂಚಲನಕ್ಕೆ ಕಾರಣವಾಗಿದೆ. ನಾಗ್ಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುಕ್ತವಾಗಿ ಮಾತನಾಡಿದ ನಿತಿನ್ ಗಡ್ಕರಿ, 'ನಾನು ಮೊದಲಿನಂತೆ ಇನ್ನು ಮುಂದೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ. ಈಗ ಜವಾಬ್ದಾರಿಗಳನ್ನು...

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿವೆ. ಎಸ್ 'ಮೊದಲನೆಯದಾಗಿ, ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ...

ಅವರದು ಇಟಲಿ ರಕ್ತ ಅಲ್ವೇ? ಸೋನಿಯಾ-ಕುಮಾರಸ್ವಾಮಿ ವಾರ್!

ರಾಷ್ಟ್ರೀಯ ಗೀತೆ 'ವಂದೇ ಮಾತರಂ' ವಿಚಾರವಾಗಿ ಶುರುವಾದ ರಾಜಕೀಯ ಜಂಜಾಟ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ನೀಡಿರುವ "ಇಟಲಿ ರಕ್ತ" ಎಂಬ ಹೇಳಿಕೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬಿರುಗೌಳಿ ಎಬ್ಬಿಸಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ...

ಅವರು ಆಗಿನ್ನೂ ಮಗು – ಅಮಿತ್ ಷಾಗೆ ಎಚ್ಚರಿಸಿದ ಖರ್ಗೆ!

ದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಗೀತೆ ಹಾಗೂ ದೇಶಭಕ್ತಿಯ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ವಂದೇ ಮಾತರಂ ಅಪಮಾನ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ. ಗೋವಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಖರ್ಗೆ,...

ಧರ್ಮದ ರಾಜಕೀಯ ಬಿಟ್ಟು ನೀಟ್ (NEET) ಹಗರಣದ ಬಗ್ಗೆ ಮಾತಾಡಿ ಅಂದ್ರು ಯಾಕೆ?

ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಚ್ಚರಿಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ʼಮಕ್ಕಳು ಶಾಲಾ-ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡೇ ಬನ್ನಿʼ ಎಂದು ಅವರು ನೀಡಿದ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮೂರು ದಿನಗಳ ಹಿಂದಷ್ಟೇ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲು ಧರಿಸುವ ಕುರಿತು ನಿರ್ಬಂಧದಂತೆ ಸರ್ಕಾರ...

ಬಾಗಲಕೋಟೆಯಲ್ಲಿ ಬಿಜೆಪಿ ಎಡವಿದ್ದೆಲ್ಲಿ ? ಮೇಟಿಗೆ ಅನುಕಂಪ ವರ್ಕ್‌ಔಟ್‌ ಆಯ್ತಾ !

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​ ಅಭ್ಯರ್ಥಿ ಉಮೇಶ್​...
- Advertisement -spot_img

Latest News

Finance Knowledge: ಪ್ರತೀ ತಿಂಗಳು 3 ಸಾವಿರ ರೂ. ಸೇವ್ ಮಾಡಿದ್ರೂ ಸಾಕು, 5 ವರ್ಷಗಳಲ್ಲಿ ಸೇರುತ್ತೆ ಭರ್ಜರಿ ಲಾಭ

Finance Knowledge: ನಾವಿವತ್ತು ನಿಮಗಾಗಿ ಭರ್ಜರಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಯ ಬಗ್ಗೆ ಮಾಹಿತಿ ತಂದಿದ್ದೇವೆ. ಈ ಯೋಜನೆಯಲ್ಲಿ ನೀವು ತಿಂಗಳಿಗೆ ಕೇವಲ 3 ಸಾವಿರ...
- Advertisement -spot_img