ರಾಷ್ಟ್ರೀಯ ಸುದ್ದಿ : ಬುದುವಾರ ರಾತ್ರಿ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ದೆಹಲಿ-ಕಾಮಾಕ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದೆ.
ರೈಲಿನ ಆರು ಬೋಗಿಗಳು ಹಳಿ ತಪ್ಪಿದ್ದು ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು 70 ಜನ ಗಂಭೀರ ಗಾಯಗೊಂಡಿದ್ದಾರೆ.
ರೈಲಿನಲ್ಲಿ 1006 ಜನ ಪ್ರಯಾಣಿಕರು ಗುವಾಹಟಿಯ ಕಾಮಾಕ್ಯ ಜಂಕ್ಷನ್ ಗೆ...
ಮೈಸೂರು : ಮೈಸೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ ಮಾಡಲಾದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಮೈಸೂರು ರೈಲು ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಪರದಾಡುವಂತಾಯಿತು. ಮೈಸೂರು-ಧಾರವಾಡ ರೈಲು ನಿತ್ಯ ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಡುತ್ತದೆ. ಇದೀಗ ಸಮಯ ಬದಲಾವಣೆ ಮಾಡಲಾಗಿದ್ದು ರಾತ್ರಿ 8.30ಕ್ಕೆ ಪ್ರಯಾಣ ಆರಂಭಿಸಿದೆ.
ಇದರಿಂದ ರವಿವಾರ ರಾತ್ರಿ 8.30ರ ನಂತರ ಬಂದ 150ಕ್ಕೂ ಹೆಚ್ಚು...