ಪ್ರಪಂಚದಲ್ಲಿ ಬೈಕ್, ಕಾರು, ಬಸ್, ಹಡಗು, ವಿಮಾನಗಳ ಮಾಲೀಕರನ್ನು ನೋಡಿದ್ದೀವಿ.. ಆದ್ರೆ ಹಳಿ ಮೇಲೆ ಓಡೋ ರೈಲಿಗೆ ಓನರ್ ಯಾರು ಇರ್ತಾರೆ ಅಂತಾ ಗೊತ್ತಾ? ಭಾರತದಲ್ಲಿ ಸಾಮಾನ್ಯ ರೈತನೊಬ್ಬ ಈಗ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮಾಲೀಕನಾಗಿದ್ದಾನೆ.. ಕೇಂದ್ರ ಸರ್ಕಾರ ನಡೆಸೋ ಈ ರೈಲು ಸಾಮಾನ್ಯ ರೈತನಿಗೆ ಸಿಕ್ಕಿದ್ದು ಹೇಗೆ? ರೈಲಿನ ಮಾಲೀಕ ಆಗಿದ್ದು ಹೇಗೆ...
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಹೊಂದಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ಹೌದು.. ರಾಜ್ಯ ರಾಜಧಾನಿಯಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುವ ಮೂಲಕ ಹೈ ಅಲರ್ಟ್ ಘೋಷಣೆ...
ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
ಈಸ್ಟ್ ಕೋಸ್ಟ್ ರೈಲ್ವೆ 2021: ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಫಾರ್ಮಾಸಿಸ್ಟ್, ಹಾಸ್ಪಿಟಲ್ ಅಟೆಂಡೆಂಟ್, ಹೌಸ್ ಕೀಪಿಂಗ್ ಅಸಿಸ್ಟೆಂಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ 12ನೇ ತರಗತಿ, ಬಿ.ಫಾರ್ಮಾ, ಜಿಎನ್ಎಂ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....
ಕರ್ನಾಟಕ ಟಿವಿ : ಕಳೆದು ಎರಡು ತಿಂಗಳಿನಿಂದ ಕೊರೊನಾ ಹಿನ್ನೆಲೆ ಸ್ಥಗಿತವಾಗಿದ್ದ ರೈಲು ಸಂಚಾರ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇ 12 ರಿಂದ ದೇಶಾದ್ಯಂತ ಮೊದಲ ಹಂತದಲ್ಲಿ 15 ರೈಲುಗಳು ಸಂಚಾರ ಮಾಡಲಿದೆ ಅಂತ ರೇಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದು ಮೊದಲು ವಲಸೆ ಕಾರ್ಮಿಕರಿಗಾಗಿ 15 ಶ್ರಮಿಕ್ ಸ್ಪೆಷಲ್...
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...
ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಪ್ರಯಾಣ ಮಾಡೋವಾಗ ಬಾಟಲಿ ನೀರುಗಳನ್ನು ಕೊಂಡುಕೊಳ್ಳೋ ಮುನ್ನ ಎಚ್ಚರದಿಂದಿರಿ. ಯಾಕಂದ್ರೆ ದೇಶಾದ್ಯಂತ ರೈಲುಗಳಲ್ಲಿ ನಕಲಿ ನೀರು ಬಾಟಲಿಗಳ ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಸುಮಾರು 800 ಮಂದಿಯನ್ನು ಬಂಧಿಸಲಾಗಿದೆ.
ರೈಲುಗಳಲ್ಲಿ ನೀರು ಬಾಟಲಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ರೈಲ್ವೇ...
ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...