ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...
ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...