Friday, November 28, 2025

Indian women cricket

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಭಾರತ ಮಹಿಳಾ ಕ್ರಕೆಟ್ ತಂಡದ ಹೆಮ್ಮೆಯ ಕ್ರೀಡಾ ಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಷರೇಟ್ ನೀಡಿ ಗೌರವಿಸಿದೆ. ಇದೇ ಮೊದಲ ಸಲ ಭಾರತದ ಮಹಿಳಾ ಕ್ರಿಕೆಟ್ ಆಟ ಗಾರ್ತಿಗೆ ಡಾಕ್ಟರೇಟ್ ದೊರೆತಿದ್ದು ಹೆಮ್ಮೆಯ ವಿಚಾರವಾಗಿದೆ. ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ...

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

ಸೆಮಿಫೈನಲ್‍ಗೆ ಹರ್ಮನ್ ಪ್ರೀತ್ ಪಡೆ 

https://www.youtube.com/watch?v=Q43HQNrW7H4 ಬರ್ಮಿಂಗ್‍ಹ್ಯಾಮ್: ಜೆಮ್ಮಿಮಾ ರಾಡ್ರಿಗಸ್ ಅವರ ಅರ್ಧ ಶತಕ ಹಾಗೂ ರೇಣುಕಾ ಸಿಂಗ್ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ವನಿತೆಯರ ಕ್ರಿಕೆಟ್ ತಂಡ ಬಾರ್ಬೊಡೊಸ್ ವಿರುದ್ಧ 100 ರನ್‍ಗಳಿಂದ ಗೆದ್ದು  ಸೆಮಿಫೈನಲ್ ತಲುಪಿದೆ. https://www.youtube.com/watch?v=95krd6ErQRo ಕಾಮನ್‍ವೆಲ್ತ್ ಕ್ರೀಡಾಕೂಟದ 10ನೇ ಟಿ20 ಪಂದ್ಯದಲ್ಲಿ  ಟಾಸ್ ಗೆದ್ದ  ಬಾರ್ಬೊಡೊಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸ್ಮತಿ ಮಂಧಾನ 5,...

ಭಾರತ ವನಿತೆಯರಿಗೆ ಸರಣಿ ಜಯ 

https://www.youtube.com/watch?v=cyoyy7Oy7gs ಪಲ್ಲಿಕಲ್ಲೆ: ರೇಣುಕಾ ಸಿಂಗ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ವನಿತೆಯರ ತಂಡದ ಶ್ರೀಲಂಕಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡಿದೆ. ಸೋಮವಾರ ನಡೆದ ಎರಡನೆ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 27, ಅನುಷ್ಕಾ...

ದೀಪ್ತಿ ಆಲ್ರೌಂಡ್ ಆಟಕ್ಕೆ ಭಾರತಕ್ಕೆ ಜಯ

https://www.youtube.com/watch?v=UOxEbe-rAL8 ಪಲ್ಲಿಕಲ್ಲೆ: ದೀಪ್ತಿ ಶರ್ಮಾ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಪಲ್ಲಕಲ್ಲೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ  ಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಹಸಿನಿ ಪೆರೆರಾ 37, ನೀಲಾಕ್ಷಿ ಡಿಸಿಲ್ವಾ...

ಭಾರತ ವನಿತೆಯರಿಗೆ ಜಯ 

https://www.youtube.com/watch?v=Pd46RKAFpjI ದಂಬುಲಾ:  ಜೆಮಿಮ್ಮಾ ರಾಡ್ರಿಗಸ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 34 ರನ್‍ಗಳ ಗೆಲುವು ದಾಖಲಿಸಿದೆ. ಇಲ್ಲಿನ ರಂಗಿರಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್  ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ಪರ ಶೆಫಾಲಿ ವರ್ಮಾ 31,  ಹರ್ಮನ್‍ಪ್ರೀತ್ ಕೌರ್ 22, ಜೆಮಿಮ್ಮಾ ರಾಡ್ರಿಗಸ್...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img