Wednesday, October 22, 2025

IndianArmy

3 ʻAʼ ಗ್ರೇಡ್ ಉಗ್ರರ ಸಂಹಾರದ ಕಥೆಯೇ ರೋಚಕ!

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್‌ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...

‘ಆಪರೇಷನ್ ಮಹಾದೇವ್’ ಯಾಕೆ ಈ ಹೆಸರು?

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ನಡೆಸಿ ಪಹಲ್ಗಾಮ್​ ದಾಳಿಯ ಮಾಸ್ಟರ್​ ಮೈಂಡ್ ಸೇರಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ. ಶ್ರೀನಗರದ ದಾಚೀಗಾಮ್​​ನಲ್ಲಿ ನಡೆದ ಭೀಕರ ಎನ್​​ಕೌಂಟರ್​​​ನಲ್ಲಿ ಮಾಸ್ಟರ್ ಮೈಂಡ್ ಸೇರಿ ೩ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗು ತಾಣವನ್ನು ನಿಗದಿಮಾಡಿ, ಭಾರತೀಯ ಭದ್ರತಾ ಪಡೆಗಳು...

31 ನಕ್ಸಲರು ಎನ್ ಕೌಂಟರ್ ಗೆ ಬಲಿ! 2026 ಕ್ಕೆ ಭಾರತ ನಕ್ಸಲ್ ಮುಕ್ತ : ಶಾ

  chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...

ಪಾಕ್ ನಿಂದ ಬಂತು ವಿಮಾನ- ಏನ್ ಮಾಡಿದ್ರು ಗೊತ್ತಾ ಭಾರತೀಯ ಯೋಧರು?

ನವದೆಹಲಿ: ಪಾಕಿಸ್ತಾನ ಕಡೆಯಿಂದ ಭಾರತೀಯಗಡಿ ಮೀರಿ ದಾರಿತಪ್ಪಿ ಬಂದ ಸರಕು ಸಾಗಾಣಿಕಾ ವಿಮಾನವನ್ನು ಭಾರತೀಯ ಸೇನಾಪಡೆ ತುರ್ತು ಲ್ಯಾಂಡಿಂಗ್ ಮಾಡಿಸಿದೆ. ನಿನ್ನೆ ಮಧ್ಯಹ್ನ ಜಾರ್ಜಿಯಾದ ಆಂಟೊನೋವ್ ಎನ್-12 ಸರಕು ವಿಮಾನವು ಏಕಾಏಕಿ ಪಾಕಿಸ್ತಾನದ ಕರಾಚಿಯಿಂದ ಗುಜರಾತ್ ಮೂಲಕ ಭಾರತೀಯ ಗಡಿ ಪ್ರವೇಶಿಸಿದೆ. ಇದನ್ನು ಗಮನಿಸಿದ ಭಾರತೀಯ ವಾಯುಪಡೆ ಕೂಡಲೇ 2 ಸುಖೋಯ್-30 ಯುದ್ಧ ವಿಮಾನಗಳಲ್ಲಿ ಬೆನ್ನಟ್ಟಿದವು....
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img