ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ನಡೆಸಿ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ. ಶ್ರೀನಗರದ ದಾಚೀಗಾಮ್ನಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಮಾಸ್ಟರ್ ಮೈಂಡ್ ಸೇರಿ ೩ ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಈ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗು ತಾಣವನ್ನು ನಿಗದಿಮಾಡಿ, ಭಾರತೀಯ ಭದ್ರತಾ ಪಡೆಗಳು...
chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು...