ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವಿವಾದಾತ್ಮಕ ಭಾಷಣ ಮಾಡಿ ಭಾರತವನ್ನು ಟೀಕಿಸಿದ ಹಿನ್ನೆಲೆಯಲ್ಲಿ, ಭಾರತವು ತೀವ್ರ ತಿರುಗೇಟು ನೀಡಿದೆ. ಶೆಹಬಾಜ್ ಷರೀಫ್ ಅವರು, ಭಾರತ–ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸದಿದ್ದರೆ ಘೋರ ಯುದ್ಧ ಉಲ್ಬಣವಾಗುತ್ತಿತ್ತು, ಟ್ರಂಪ್ ಶಾಂತಿ ಪ್ರಿಯ ವ್ಯಕ್ತಿ, ಅವರಿಗೆ ನೊಬೆಲ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ.
ಇನ್ನೂ ಗುರುವಾರ ರಾತ್ರಿ...