Karachi:
12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಚಾರ್ಟರ್...
ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...