ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...