Banglore News : ಆ 4: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ...