ಗುಜರಾತ್: ಸೂರತ್(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್‌ಐಗೆ...