ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ.
ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ...
ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು...