Shrirangapattana Political News: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು, ಕಾಂಗ್ರೆಸ್ ಕಾನೂನು ವಿಭಾಗ ಅಧ್ಯಕ್ಷರಾದ ಚಂದ್ರೇಗೌಡ ಅವರು ವಹಿಸಿದ್ದರು. ಈ ಕಾರಣಕ್ಕಾಗಿ ಕಾಂಗ್ರೆಸ್ ಚಂದ್ರೇಗೌಡರನ್ನು ವಜಾ ಮಾಡಿದೆ. ಕಾಂಗ್ರೆಸ್‌ನ ಈ ನಿರ್ಧಾರವನ್ನು ಖಂಡಿಸಿರುವ ಬಿಜೆಪಿಯ ಇಂಡುವಾಳು ಸಚ್ಚಿದಾನಂದ ಅವರು, ಚಂದ್ರೇಗೌಡ ಅವರನ್ನು ಸನ್ಮಾನಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಚ್ಚಿದಾನಂದ್, ಶ್ರೀರಂಗಪಟ್ಟಣದಲ್ಲಿ...
Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು.
ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...
ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು.
ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ...