https://www.youtube.com/watch?v=oHQCnSBcJEQ
ಮಾಲಾಹೈಡ್: ಸರಣಿ ಕ್ಲೀನ್‍ಸ್ವೀಪ್ ಮಾಡಲು ಪಣ ತೊಟ್ಟಿರುವ ಭಾರತ ತಂಡ ಇಂದು ಆತಿಥೇಯ ಐರ್ಲೆಂಡ್ ವಿರುದ್ಧ ಎರಡನೆ ಟಿ20 ಪಂದ್ಯ ಆಡಲಿದೆ.
ಇಲ್ಲಿನ ಮಾಲಾಹೈಡ್‍ನಲ್ಲಿ ನಡೆಯಲಿರುವ ಅಂತಿಮ ಟಿ20 ಕದನದಲ್ಲಿ ಹಾರ್ದಿಕ್ ಪಡೆ ಗೆಲ್ಲುವ ನೆಚ್ಚಿನ ತಂಡವಾಗಿದೆ. ಯುವ ಆಟಗಾರರಿಗೆ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ಮತ್ತೊಂದು ಅವಕಾಶ ಸಿಗಲಿದೆ.
ಮೊನ್ನೆ ನಡೆದ ಪಂದ್ಯದಲ್ಲಿ ಮಳೆಯಿಂದಾಗಿ 12 ಓವರ್ಗಳಿಗೆ...
https://www.youtube.com/watch?v=NYtbf9IQgOk
ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು.
ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...