https://www.youtube.com/watch?v=tDKIf8lCo-k
ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ.
ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ.
ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...