ರಾಜ್ಯದಲ್ಲಿ ಅನರ್ಹ BPL ಪಡಿತರ ಚೀಟಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಆಹಾರ ಇಲಾಖೆಯ ಮಹತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪತ್ರಿಕೆಗಳಲ್ಲಿ ವರದಿಯಾದ ಅನರ್ಹ ಪಡಿತರ ಚೀಟಿಗಳ ಕುರಿತು ಸಿಎಂ ಕಣ್ಣಿಟ್ಟಿದ್ದಾರೆ.
ಅನರ್ಹ ಕಾರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು. ಆದರೆ...