Tuesday, October 14, 2025

Infection

ಕೊರೊನಾ ಸೋಂಕು ನಡುವೆ ಡೆಂಗ್ಯೂ ಹೆಚ್ಚಳ..!

https://www.youtube.com/watch?v=I_8fjn0Sr0A ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ. ಡೆಂಗ್ಯೂ...

ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ  ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ. ಹೌದು,  ಶಾಲಾ- ಕಾಲೇಜು ಆರಂಭದಿಂದ  ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್...

ರಾಜ್ಯದಲ್ಲಿ ಕಪ್ಪು ಸೋಂಕಿನ ಸಂಖ್ಯೆ 3900..!

www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ದಿಂದ ಗುಣಮುಖರಾಗಿದ್ದ ಕೂಡಲೇ ಬ್ಲ್ಯಾಕ್ ಫಂಗಸ್ ಸೋಂಕಿಗೆ  ಜನರು ಬಲಿಯಾಗುತ್ತಿದ್ದಾರೆ. ಈ ಸೋಂಕಿಗೆ ರಾಜ್ಯದಲ್ಲಿ 3900 ಮಂದಿ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸೋಂಕು ಹೇಚ್ಚಾಗಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಕಾಣಿಸಿಕೊಳ್ಳುತ್ತದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಧಾಕರ್...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img