ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಕರೆಂಗ್ ಚಾಪೋರಿಯಲ್ಲಿ ಟಕಮ್ ಮಿಸಿಂಗ್ ಪೋರಿನ್ ಕೆಬಾಂಗ್ ಆಯೋಜಿಸಿದ್ದ 10ನೇ ಮಿಸಿಂಗ್ ಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ...