www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...