Tuesday, June 18, 2024

inspector nandish

ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ. https://karnatakatv.net/karthika-masa-pooja/ https://karnatakatv.net/karthika-somavara-upvasa/
- Advertisement -spot_img

Latest News

Bengaluru : ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್- ಕುಡಿಯುವ ನೀರಿನ ದರ ಏರಿಕೆ!

ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ‌ ಡಿಸಿಎಂ...
- Advertisement -spot_img