www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.
ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...