Thursday, August 28, 2025

instagram account

ಗುಡ್‌ ನ್ಯೂಸ್‌ ಕೊಟ್ಟ ಪರಿಣಿತಿ ಚೋಪ್ರಾ ದಂಪತಿ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮೊದಲ ಬಾರಿ ತಾಯಿ ಆಗಿದ್ದು, ಈ ಖುಷಿ ಸುದ್ದಿಯನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆತ್ಮ ಸಂಸದ ರಾಘವ್ ಚಡ್ತಾ ಅತ್ಯಂತ ಮುದ್ದಾದ ದಂಪತಿಗಳಲ್ಲಿ ಒಬ್ಬರಾಗಿದ್ದಾರೆ. ಚೋಪ್ರಾ...

Instagram: ಪಕ್ಷ ಬದಲಾದರೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ- ಜಗದೀಶ್ ಶೆಟ್ಟರ್‌ ಬಿಜೆಪಿ!

ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್‌ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img