ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...
ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...
ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.ಬೆಂಡಿಗೇರಿ ಪೋಲೀಸ ಠಾಣೆಯಲ್ಲಿ ನಡೆಯುತ್ತಿರುವುದಾದರೂ ಏನು? ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.
ಈ ವಿಡಿಯೋದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ.ಅಲ್ಲದೇ ಮೌಲಾನ ಕರೆಸಿ ಕೋಳಿಗೆ ಚಾಕು ಹಾಕಿದಂತೆ ಚಾಕು...