ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ.
ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...
InterNational News:
ವಿವಿಧ ದೇಶಗಳಲ್ಲಿ ನಡೆಯುವ ಸೌಂದರ್ಯ ಸ್ಪರ್ಧೆಗಳಾಗಿರಬಹುದು ಅಥವಾ ಮಿಸ್ ವರ್ಲ್ಡ್ ಆಗಿರಲಿ, ಮಿಸ್ ಯೂನಿವರ್ಸ್ ಆಗಿರಲಿ. ಪ್ರತಿಯೊಂದು ಸೌಂದರ್ಯ ಸ್ಪರ್ಧೆಯಲ್ಲಿ, ಸ್ಪರ್ಧಿಗಳು ಮುಖಕ್ಕೆ ಹೆವಿ ಮೇಕಪ್ ಹಚ್ಚುವ ಮೂಲಕ ಸುಂದರವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂಗ್ಲೆಂಡಿನ ಯುವತಿಯೊಬ್ಬಳು ಮೇಕಪ್ ಇಲ್ಲದೇನೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾಳೆ.
20 ವರ್ಷದ ಯುವತಿ ಮೆಲಿಸ್ಸಾ ರೌಫ್...