ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...