ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...