ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ
ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ
ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ.
ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ.
ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....
ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...
ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಮೊಯ್ಲಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಅಲ್ಲದೆ ಮತ್ತೆ ಚುನಾವಣೆ ಎದುರಾದರೆ ಜನರು ಕೂಡ ಸಹಿಸಿಕೊಳ್ಳೋದಿಲ್ಲ...
ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ...