ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...
ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿದ ಜಾತಿವಾರು ವರ್ಗೀಕರಣ ವರದಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಮೂರು ವಿಭಿನ್ನ ವರ್ಗಗಳಾಗಿ (ಎಡಗೈ, ಬಲಗೈ,...
Mandya News: ಮಂಡ್ಯದಲ್ಲಿಂದು ಕಾರ್ಯಕ್ರಮದಲ್ಲಿ ಮಾತನಾಡಿರುವ ಸಚಿವ ಎನ್.ಚಲುವರಾಯಸ್ವಾಮಿ, ಬಿಜೆಪಿಯವರು ಎರಡನೇ ಬ್ರಿಟಿಷರು ಎಂದು ವಾಗ್ದಾಳಿ ನಡೆಸಿದ್ದಾರೆ.
ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು ಹಳ್ಳಿ ಹಳ್ಳಿಯಲ್ಲಿ ನರೇಗಾ...