ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...
ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು.
ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...