Thursday, November 27, 2025

international news

Vinay kulkarni: ಜಿಲ್ಲೆಗೆ ನಿರ್ಬಂಧದಿಂದ ಮುಕ್ತಿ ಪಡೆಯಬೇಕು ಎನ್ನುವಷ್ಟರಲ್ಲಿ ಮತ್ತೊಂದು ಸಂಕಷ್ಟ..!

ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ...

ISKCON: ಮೇನಕಾ ಗಾಂಧಿಗೆ ನೂರು ಕೋಟಿ ಮಾನನಷ್ಟ ;ಇಸ್ಕಾನ್ ಸಂಸ್ಥೆ

ರಾಷ್ಟ್ರೀಯ ಸುದ್ದಿ: ಗೋ ಹತ್ಯೆ ನೀಷೇದ ಕಾಯ್ದೆ ಬೆನ್ನಲ್ಲೆ ಸಾಕಷ್ಟು ಗೋವುಗಳನ್ನು ಸಾಕಲು ಹಲವೆಡೆ ಸರ್ಕಾರ ಗೋಶಾಲೆಗಳನ್ನು ನಿರ್ಮಾಣ ಮಾಡಿದ್ದಾರೆ ಅದೇ ರೀತಿ ಧಾರ್ಮಿಕ ಕೇಂದ್ರಗಳಲ್ಲಿ ಗೋವುಗಳನ್ನು ಸಂರಕ್ಷಣೆ ಮಾಡುವುದಕ್ಕಾಗಿ ಗೋಶಾಲೆಗಳನ್ನು ನಿರ್ಮಸಿದ್ದಾರೆ. ಆದರೆ ಇದನ್ನು ಸಹಿಸದ ಕೆಂದ್ರ ಸಂಸದೆ ಮೇನಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಸಂಸದೆ ಮೇನಕಾ ಗಾಂಧಿ ಧಾರ್ಮಿಕ ಕೆಂದ್ರಗಳ ಗೋಶಾಲೆಗಳಲ್ಲಿ ಗೋವುಗಳನ್ನು...

Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....

Hubli Ganesh: ಹಿಂದೂ-ಮುಸ್ಲಿಂ ಭಾವೈಕ್ಯತೆ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..!

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ. ಹೌದು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ...

Police: ಬೆಳಗಾವಿಯಲ್ಲಿ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ.!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...

Fake Gold: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ 25 ಲಕ್ಷ ವಂಚಿನೆ; ಆರೋಪಿಗಳ ಬಂಧನ..!

ಹಾವೇರಿ: ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಕಡಿಮೆ ಬೆಲೆಗೆ ಚಿನ್ನವನ್ನು ಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಕ್ಷ್ಮಣ ಚನ್ನಬಸವ ಎಂಬುವವರಿಗೆ ಮೊದಲು ಹರಪ್ಪನಗಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ಅಸಲಿ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ್ದ ವಂಚಕರು 25 ಲಕ್ಷದಲ್ಲಿ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ

International News : ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು,...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...
- Advertisement -spot_img

Latest News

ನಡುರಸ್ತೆಯಲ್ಲೇ ತಲ್ವಾರ್, ಚಾಕು, ಬೀಯರ್ ಬಾಟಲ್ನಿಂದ ದಾಳಿ: ಬೆಚ್ಚಿಬಿದ್ದ ಗದಗ ಜನತೆ!

ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರಿಗೆ ಯುವಕನ ಮೇಲೆ ಚಾಕು ಇರಿಯಲಾಗಿದೆ. ಸ್ಥಳೀಯರು ಈ ಭಯಾನಕ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿಡಿದ್ದಾರೆ....
- Advertisement -spot_img