Thursday, December 12, 2024

international yoga day

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

https://www.youtube.com/watch?v=9mE1JjDHpSA ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img