ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...
ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಈಗ ಖಡಕ್ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದೆ.
ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲೇ ಆಡಬೇಕೆಂದು ಬಾಂಗ್ಲಾಗೆ ತಾಕೀತು ಮಾಡಿರುವ ಐಸಿಸಿ, ಇದರ ಬಗ್ಗೆ ಜನವರಿ 21ಕ್ಕೂ ಮುನ್ನ ತಿಳಿಸುವಂತೆ ಸೂಚಿಸಿದೆ....
ಐಪಿಎಲ್ 2026 ಸೀಸನ್‌ಗಾಗಿ ಎಲ್ಲಾ ಫ್ರಾಂಚೈಸಿಗಳು ಈಗ ರಿಟೆನ್ಶನ್ ಮತ್ತು ರಿಲೀಸ್ ಪಟ್ಟಿಯನ್ನು ತಯಾರಿಸುವಲ್ಲಿ ತೊಡಗಿವೆ. ನವೆಂಬರ್ 15ರೊಳಗೆ ತಂಡಗಳು ತಮ್ಮ retained ಪ್ಲೇಯರ್‌ಗಳ ಪಟ್ಟಿಯನ್ನು ಸಲ್ಲಿಸಬೇಕು. ಈ ಬಳಿಕ ಐಪಿಎಲ್ ಹರಾಜು ಡಿಸೆಂಬರ್ 15ರಂದು ನಡೆಯುವ ಸಾಧ್ಯತೆ ಇದೆ.
ಈ ಬಾರಿ ಹರಾಜು ವಿದೇಶದಲ್ಲಿ ಅಲ್ಲ, ಭಾರತದಲ್ಲೇ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಎರಡು...
Sports News: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಎಂದಿನಂತೆ, ಈ ಬಾರಿ ಕಪ್ ನಮ್ದೆ ಎಂದು ಆರ್ಸಿಬಿ ಫ್ಯಾನ್ಸ್, ಆಟ ನೋಡಲು ಕಾದು ಕುಳಿತಿದ್ದಾರೆ. ಆದರೆ ಆರ್‌ಸಿಬಿ ತಂಡದ ಓರ್ವ ಆಟಗಾರ ಮಾತ್ರ ಈ ಬಾರಿ ಆಡುವ ಸಂಶಯವಿದೆ. ಟಾಮ್ ಕರನ್‌ಗೆ ಗಂಭೀರ ಗಾಯವಾಗಿದ್ದು, ಅವರು ಈ ಬಾರಿ ಆರ್ಸಿಬಿ ಪರ...
ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...
ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್‌ಶೀಟ್‌ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...
Sports News:
6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...
sports news
ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...
sports news
ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು.
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...