ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು.
ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು.
ರೋಹಿತ್ ಶರ್ಮಾ, ಇಶನ್ ಕೀಶನ್...
ಮುಂಬೈ:ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ ಅವರ ಅದ್ಭುತ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ 9 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್‍ವಾಲ್ (24)ಹಾಗೂ ಶಿಖರ್ ಧವನ್ (9) ಉತ್ತಮ ಆರಂಭ ಕೊಡಲಿಲ್ಲ.
ಜಾನಿಬೈರ್‍ಸ್ಟೋ 9, ಲಿಯಾಮ್ ಲಿವೀಂಗ್ ಸ್ಟೋನ್...
ಮುಂಬೈ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಲಕ್ನೊ ಸೂಪರ್ ಜೈಂಟ್ಸ್ ನಡುವೆ ಮಹಾ ಕದನ ನಡೆಯಲಿದೆ.
ಡಿ.ವೈ,ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಹಾಗೂ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ತಲಾ 6 ಪಂದ್ಯಗಳ್ನನಾಡಿದ್ದು 4ರಲ್ಲಿ ಗೆಲುವು ಕಂಡು 2ರಲ್ಲಿ ಸೋಲು ಕಂಡಿದೆ. ಇಂದು ಗೆದ್ದವರು ಅಗ್ರಸ್ಥಾನಕ್ಕೇರಲಿದ್ದಾರೆ.
ಆರ್‍ಸಿಬಿಗೆ ಈ...
ಮುಂಬೈ: ಪ್ರಸಕ್ತ ಐಪಿಎಲ್‍ಗೆ ಕರೋನಾ ಕರಿ ನೆರಳು ಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಆಸ್ಟ್ರೇಲಿಯಾ ಆಲ್ರೌಂಡರ್ ಮಿಚೆಲ್ ಮಾರ್ಷ್‍ಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಮಿಚೆಲ್ ಮಾರ್ಷ್ ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ಸಾಮಾಜಿಕ ಜಾಲತಾಣದ ಒಬ್ಬ ಸದಸ್ಯ ಹಾಗೂ ಮೂರು ಹೋಟೆಲ್ ಸಿಬ್ಬಂದಿಗಳಿಗೆ ಪಾಸಿಟಿವ್ ಕಂಡು ಬಂದಿದೆ.
https://www.youtube.com/watch?v=lFej36UTFhE
ಮೊನ್ನೆಯಷ್ಟೆ ...
ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...
ಮುಂಬೈ:ಯಜ್ವಿಂದರ್ ಚಾಹಲ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆದಿದೆ.
ಬಾಬೋರ್ನ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಜೋಸ್ ಬಟ್ಲರ್(103) ಹಾಗೂ ದೇವದತ್ ಪಡಿಕಲ್(24) ಮೊದಲ ವಿಕೆಟ್‍ಗೆ 97 ರನ್‍ಗಳ ಭರ್ಜರಿ...
ಮುಂಬೈ:ಐಪಿಎಲ್‍ನಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲಯಕ್ಕೆ ಮರಳಲು ಹೋರಾಡಲಿವೆ. ಕೋಲ್ಕತ್ತಾ ತಂಡ 6 ಪಂದ್ಯಗಳಿಂದ 3 ರಲ್ಲಿ ಗೆದ್ದು 3ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ರಾಜಸ್ಥಾನ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ...
ಮುಂಬೈ: ಹೊಡಿ ಬಡಿ ಆಟಗಾರ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟನ್ಸ್ ಚೆನ್ನೈ ವಿರುದ್ಧ ರೋಚಕ ಗೆಲುವು ಪಡೆದಿದೆ.
ಪುಣೆಯಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆರಂಭ ಕೊಡಲಿಲ್ಲ.
ರಾಬಿನ್ ಉತ್ತಪ್ಪ...
ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‍ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...
ಮುಂಬೈ:ಮತ್ತೊಂದು ಐಪಿಎಲ್‍ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್‍ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.
ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...