ಮುಂಬೈ:ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಮುಖಭಂಗ ಅನುಭವಿಸಿದೆ. ಇದುವರೆಗೂ ಚೆನ್ನೈ ಸತತ ಮೂರು ಪಂದ್ಯಗಳನ್ನು ಸೋತಿರಲಿಲ್ಲ.
ಚೆನ್ನೈ ತಂಡದ ಸೋಲಿಗೆ ಹಲವಾರು ಕಾರಣಗಳಿವೆ. ಆದರೆ ತಂಡದ ಹೊಸ ನಾಯಕ ರವೀಂದ್ರ ಜಡೇಜಾ ಬೇಸರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಆ ಆಟಗಾರ ಇರಬೇಕಿತ್ತು ಅಂತಾ ಜಪ ಮಾಡಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರೂಂತ...
ಮುಂಬೈ: ಲಿಯಾಮ್ ಸ್ಟೋನ್ ಅವರ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಕಿಂಗ್ಸ್ ವಿರುದ್ಧ 54 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಮಯಾಂಕ್ ಅಗರ್‍ವಾಲ್ (4) ಹಾಗೂ ಶಿಖರ್ ಧವನ್ (33) ಉತ್ತಮ...
ಮುಂಬೈ: ಐಪಿಎಲ್‍ನ 12ನೇ ಪಂದ್ಯದಲ್ಲಿಂದು ಸನ್‍ರೈಸರ್ಸ್ ತಂಡ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಂದು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಮೊದಲ ಗೆಲುವಿಗಾಗಿ ಹೋರಾಡಿದರೆ ಲಕ್ನೋ ತಂಡ ಎರಡನೆ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 61 ರನ್‍ಗಳಿಂದ...
ಪುಣೆ: ವೇಗಿ ಲಾಕಿ ಫಗ್ರ್ಯೂಸನ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಡೆಲ್ಲಿ ವಿರುದ್ಧ 14 ರನ್‍ಗಳ ಗೆಲುವು ದಾಖಲಿಸಿದೆ.
ಪುಣೆಯಲ್ಲಿ ನಡೆದ 10ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು.
ಗುಜರಾತ್ ಪರ ಓಪನರ್ ಶುಭಮನ್ ಗಿಲ್ 84, ಮ್ಯಾಥ್ಯೂ ವೇಡ್ 1, ವಿಜಯ್ ಶಂಕರ್ 13, ನಾಯಕ...
ಮುಂಬೈ: ಜೋಸ್ ಬಟ್ಲರ್ ಅವರ ಅತ್ಯದ್ಬುತ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಮುಂಬೈ ಎದುರು 23 ರನ್‍ಗಳ ಗೆಲುವು ದಾಖಲಿಸಿದೆ.ರಾಜಸ್ಥಾನ ಸತತ ಎರಡನೆ ಗೆಲುವು ದಾಖಲಿಸಿದೆ.
ಭಾನುವಾರ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...
ಮುಂಬೈ: 15ನೇ ಆವೃತ್ತಿಯ ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‍ಮನ್ ಜೋಸ್ ಬಟ್ಲರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಪ್ರಸಕ್ತ ಐಪಿಎಲ್‍ನಲ್ಲಿ ಮೊದಲ ಶತಕ ದಾಖಲಾಗಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.
ಮೊದಲಿಗೆ 32 ಎಸೆತದಲ್ಲಿ ಅರ್ಧ...
ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್‍ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್‍ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ.
ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್‍ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...