Sunday, November 16, 2025

IPL 2022

ಪ್ಲೇ ಆಫ್ ಸನಿಹದಲ್ಲಿ ರಾಜಸ್ಥಾನ ರಾಯಲ್ಸ್

ಮುಂಬೈ:ವೇಗಿ ಟ್ರೆಂಟ್ ಬೌಲ್ಟ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ  ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಲಕ್ನೊ ವಿರುದ್ಧ 24 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ (2) ಅವರ ವಿಕೆಟ್ ಕಳೆದುಕೊಂಡು...

ಮೊದಲ ಕ್ವಾಲಿಫೈಯರ್‍ಗೆ ಟೈಟಾನ್ಸ್ ಲಗ್ಗೆ 

ಮುಂಬೈ:  ವೃದ್ದಿಮಾನ್ ಸಾಹಾ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ  7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೊದಲ ಕ್ವಾಲಿಫೈಯರ್‍ನಲ್ಲಿ  ಹಾರ್ದಿಕ್ ಪಾಂಡ್ಯ ಪಡೆ ಆಡಲಿದೆ. ವಾಂಖೆಡೆ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟರ್ ಡೇವೊನ್ ಕಾನ್ವೆ  (5ರನ್) ವಿಕೆಟ್...

ಥಾಮಸ್ ಕಪ್ ಗೆದ್ದು  ಇತಿಹಾಸ ನಿರ್ಮಿಸಿದ ಭಾರತ 

ಬ್ಯಾಂಕಾಕ್:  ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ಬ್ಯಾಡ್ಮಿಂಟನ್ ಪುರುಷರ ತಂಡ ಥಾಮಸ್ ಕಪ್ ಗೆದ್ದು ಮೊದಲ ಬಾರಿಗೆ ಇತಿಹಾಸ ನಿರ್ಮಿಸಿದೆ. ` ಪುರುಷರ ವಿಭಾಗದ  ಫೈನಲ್‍ನಲ್ಲಿ ಬಲಿಷ್ಠ  ಇಂಡೋನೇಷ್ಯಾ ವಿರುದ್ಧ  ಭಾರತ 3-0 ಅಂತರದಿಂದ ಗೆದ್ದು ಬೀಗಿತು. 73 ವರ್ಷದ ಇತಿಹಾಸದಲ್ಲಿ ಭಾರತ ಈ ಟೂರ್ನಿಯಲ್ಲಿ ಫೈನಲ್ ಕೂಡ ತಲುಪಿರಲಿಲ್ಲ. ಆದರೆ ಇದೀಗ ಪದಕವನ್ನು ಐತಿಹಾಸಿಕ ಸಾಧನೆ...

ಇಂದು ಪ್ಲೇ ಆಫ್ ಗಾಗಿ ರಾಜಸ್ಥಾನ, ಲಕ್ನೋ ಸೂಪರ್ ಫೈಟ್

ಮುಂಬೈ:ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಎರಡೂ ತಂಡಗಳು ಪ್ಲೇ ಆಫ್ಗೆ ಪ್ರವೇಶ ಪಡೆಯಲು ಹೋರಾಡಲಿವೆ. ಈ ಕಾರಣಕ್ಕಾಗಿ ಈ ಪಂದ್ಯ ಮಹತ್ವ ಪಡೆದಿದೆ. ಲಕ್ನೊ ತಂಡ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋತು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೆ...

ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಟೈಟಾನ್ಸ್, ಚೆನ್ನೈ ಕದನ

ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ. ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಪಂದ್ಯ ಎರಡೂ...

ರಸೆಲ್ ಆಲ್ರೌಂಡ್ ಆಟಕ್ಕೆ ಬೆಚ್ಚಿಬಿದ್ದ ಸನ್

ಆ್ಯಂಡ್ರೆ ರಸೆಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 54 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಓಪನರ್ ವೆಂಕಟೇಶ್ ಅಯ್ಯರ್ (7) ಅವರ ವಿಕೆಟ್ ಕಳೆದುಕೊಂಡು...

ಇಂದು ಸನ್ ರೈಸರ್ಸ್ಗೆ ಕೋಲ್ಕತ್ತಾ ಸವಾಲು  

ಪುಣೆ:ಐಪಿಎಲ್ ನ 61ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಗೆಲುವು ಮುಖ್ಯವಾಗಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ತಂಡ ಈ ಬಾರಿ ಏರಿಳಿತ ಕಂಡಿದೆ. ಸತತ 5 ಪಂದ್ಯಗಳ ಗೆಲುವಿನ ನಂತರ ಸನ್ ರೈಸರ್ಸ್ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ತಂಡದ...

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ: ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ಪಂಜಾಬ್ ವಿರುದ್ಧ 54 ರನ್ಗಳ ಸೋಲು ಕಂಡಿದೆ. ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಳಿದ ಜಾನಿ ಭೈರ್ ಸ್ಟೋ (66 ರನ್) ಹಾಗೂ ಶಿಖರ್ ಧವನ್ (21 ರನ್) ಮೊದಲ ವಿಕೆಟ್ ಗೆ 60 ರನ್ ಸೇರಿಸಿದರು. ಭಾನುಕಾ ರಾಜಪಕ್ಸ (1), ಬಿರುಸಿನ ಬ್ಯಾಟಿಂಗ್...

ಇಂದು ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್ಸಿಬಿ ?

ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...

ಮುಂಬೈಗೆ ಮಣಿದ ಚೆನ್ನೈ ಮನೆಗೆ 

ಮುಂಬೈ:ಡೇನಿಯಲ್ ಸ್ಯಾಮ್ಸ್ ಅವರ ಮಾರಕ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಎದುರು ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಧೋನಿ ಪಡೆಯ ಪ್ಲೇ ಆಫ್ ಕನಸು ಭಗ್ನಗೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=xEd9Ven4-1A ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೇವೊನ್ ಕಾನ್ವೆ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img