ಮುಂಬೈ: ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಎದುರಾಳಿ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ.
ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನ ಚೇಸಿಂಗ್ ಮಾಡಿ ಗೆದ್ದುಕೊಂಡಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ...
ಮುಂಬೈ: ಐಪಿಎಲ್ನ 54ನೇ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ಮತ್ತೆ ಮುಖಾಮುಖಿಯಾಗುತ್ತಿದೆ.
ವಾಂಖೆಡೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಪ್ಲೇ ಆಫ್ ಕನಸು ಕಾಣುತ್ತಿರುವ ಆರ್‍ಸಿಬಿಗೆ ಈ ಪಂದ್ಯ ಮಹತ್ವದಾಗಿದೆ. ರಾಯಲ್ ಚಾಲೆಂಜರ್ಸ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ 13 ರನ್‍ಗಳಿಂದ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಆರ್‍ಸಿಬಿ 11 ಪಂದ್ಯಗಳಿಂದ 6ರಲ್ಲಿ ಗೆದ್ದು 5ರಲ್ಲಿ ಸೋತು 12 ಅಂಕಗಳೊಂದಿಗೆ...
ಪುಣೆ: ಐಪಿಎಲ್‍ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದೆ. ಐಪಿಎಲ್‍ನ 52ನೇ ಪಂದ್ಯದಲ್ಲಿ ಪಂಜಾಬ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಕೋಲ್ಕತ್ತಾ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಲಕ್ನೊ ಎದುರು ಕೊಲ್ಕತ್ತಾಕೆ ಅಗ್ನಿ ಪರೀಕ್ಷೆಯಾಗಿದೆ. ಅಂಕಪಟ್ಟಿಯಲ್ಲಿ ಎರಡನೆ ಸ್ಥಾನದಲ್ಲಿರುವ ಲಕ್ನೊ ತಂಡ 14 ಅಂಕ ಪಡೆದಿದ್ದು...
ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...
ಮುಂಬೈ: ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...
ಡೇವಿಡ್ ವಾರ್ನರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಸನ್ ರೈಸರ್ಸ್ ವಿರುದ್ಧ 21 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್ ಸಿಂಗ್ ಹಾಗೂ ವೇಗಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿ ಹೊರ...
ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ.
ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....
ಮುಂಬೈ:ವೇಗಿ ಹರ್ಷಲ್ ಪಟೇಲ್ ಅವರ ಮಾರಕ ದಾಳಿಯ ನೆರೆವಿನಿಂದ ಆರ್ಸಿಬಿ ಚೆನ್ನೈ ವಿರುದ್ಧ 13 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (38) ಹಾಗೂ ವಿರಾಟ್ ಕೊಹ್ಲಿ...
ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...
ಮುಂಬೈ:ವೇಗಿ ಕಗಿಸೊ ರಬಾಡ ಅವರ ಮಾರಕ ದಾಳಿಯ ನೆರೆವಿನಿಂದ ಪಂಜಾಬ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಫಿಲ್ಡಿಂಗ್ ಆಯ್ದುಕೊಂಡಿತು.
ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ದಿಮಾನ್ ಸಾಹಾ 21, ಶಭಮನ್ ಗಿಲ್ 9, ಸಾಯಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...