ಮುಂಬೈ: ಸ್ಪಿನ್ನರ್ ಕುಲ್ದೀಪ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಪರ ಆರಂಭಿಕರಾಗಿ ಕಣಕ್ಕಿಳಿದ ಆರಾನ್ ಫಿಂಚ್ (3) ಹಾಗೂ ವೆಂಕಟೇಶ್ ಅಯ್ಯರ್ (6) ಉತ್ತಮ ಆರಂಭ ಕೊಡುವಲ್ಲಿ...
ಮುಂಬೈ: ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ದಂಪತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪಾರ್ಟಿ ನೀಡಿದೆ.
ಗ್ಲೆನ್ ಮ್ಯಾಕ್ಸ ವೆಲ್ ಗೆಳತಿ ವಿನಿ ರಾಮನ್ ಜೊತೆ ವಿವಾಹವಾಗಿ ಏ.27ಕ್ಕೆ ಒಂದು ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಟಗಾರರಿಗೆ ಪಾರ್ಟಿ ಹಮ್ಮಿಕೊಂಡಿತು. ಈ ಪಾರ್ಟಿಯಲ್ಲಿ ಆರ್ಸಿಬಿ ತಂಡದ ಎಲ್ಲಾ...
ಮುಂಬೈ: ಐಪಿಎಲ್‍ನ 41ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿದೆ. ಡೆಲ್ಲಿ ತಂಡ ನೋ ಬಾಲ್ ವಿವಾದದಿಂದ ಹೊರ ಬಂದು ಇದೀಗ ಮತ್ತೊಮ್ಮೆ ಕೋಲ್ಕತ್ತಾ ತಂಡವನ್ನು ಎದುರಿಸಲಿದೆ.
ಮೊನ್ನೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ 15ರನ್‍ಗಳಿಂದ ವಿರೋಚಿತವಾಗಿ ಸೋತಿತ್ತು....
ಮುಂಬೈ: ಕೊನೆಯಲ್ಲಿ ರಶೀದ್ ಖಾನ್ ಅವರ ಅದ್ಭುತ ಸಿಕ್ಸರ್ ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು.
ವಾಂಖೆಡೆಯಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಸನ್ ರೈಸರ್ಸ್ ಪರ ಕಣಕ್ಕಿಳಿದ ಅಭಿಷೇಕ್ ಶರ್ಮಾ 65, ಕೇನ್ ವಿಲಿಯಮ್ಸನ್ 5, ರಾಹುಲ್...
ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು.
ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...
ಮುಂಬೈ:ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ 29 ರನ್ಗಳ ಸೋಲು ಅನುಭವಿಸಿದೆ.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್(8) ಹಾಗೂ ದೇವದತ್ ಪಡಿಕಲ್ (7 ರನ್) ಉತ್ತಮ ಆರಂಭ ಕೊಡುವಲ್ಲಿ ಎಡವಿದರು.
ಮೂರನೆ ಕ್ರಮಾಂಕದಲ್ಲಿ ಬಂದ ಆರ್ .ಅಶ್ವಿನ್...
ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.
ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....
ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ.
ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...
ಮುಂಬೈ: ಶಿಖರ್ ಧವನ್ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಪಂಜಾಬ್ ತಂಡ ಚೆನ್ನೈ ವಿರುದ್ಧ 11 ರನ್ ಗಳ ರೋಚಕ ಗೆಲುವು ದಾಖಲಿಸಿದೆ.
ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಅರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು.
ಮಯಾಂಕ್ 18...
ಮುಂಬೈ:ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಿಂದೆಂದೂ ನೀಡಿರದ ಕೆಟ್ಟ ಪ್ರದರ್ಶನವನ್ನು ನೀಡಿದೆ.
ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ವೈಫಲ್ಯ ಅನುಭವಿಸಿರುವ ಮುಂಬೈ ಮೊದಲ ಗೆಲುವಿಲ್ಲದೇ ನಿರಾಸೆ ಅನುಭವಿಸಿದೆ. ಸತತ 8ನೇ ಸೋಲಿನೊಂದಿಗೆ ಐಪಿಎಲನಲ್ಲಿ ಮುಂಬೈ ಅನಗತ್ಯ ದಾಖಲೆಯನ್ನ ಬರೆದಿದೆ. ವಾಂಖಡೆ ಅಂಗಳ ಮುಂಬೈ ತಂಡದ ತವರು. ತವರಿನಂಗಳದಲ್ಲಿಯೇ ರೋಹಿತ್ ಪಡೆ ಕಳಪೆ ಪ್ರದರ್ಶನ ನೀಡಿದೆ.
ಮುಂಬೈ ತಂಡ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...