ಮುಂಬೈ: ಐಪಿಎಲ್‍ನ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ವಾಂಖೆಡೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಈ ಎರಡೂ ತಂಡಗಳಿಗೆ ಗೆಲುವು ಬಹಳ ಮುಖ್ಯವಾಗಿದೆ. ಚೆನ್ನೈ ಹಾಗೂ ಪಂಜಾಬ್ ನೀರಾಸ ಆರಂಣದ ನಂತರ ಇದೀಗ ಮಿಂಚಿನ ಪ್ರದರ್ಶನ ನೀಡಲು ಪಣತೊಟ್ಟಿವೆ.
ಪಂಜಾಬ್ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6ಅಂಕಗಳೊಂದಿಗೆ...
ಮುಂಬೈ:ನಾಯಕ ಕೆ.ಎಲ್.ರಾಹುಲ್ ಅವರ ಶತಕದ ನೆರೆವಿನಿಂದ ಲಕ್ನೊ ತಂಡ ಮುಂಬೈ ವಿರುದ್ಧ 36 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ತಂಡ ಸತತ ಎಂಟನೆ ಸೋಲು ಕಂಡಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ದುಕೊಂಡಿತು. ಲಕ್ನೊ ಪರ ಅರಂಭಿಕರಾಗಿ ಕಣಕ್ಕಿಳಿದ ರಾಹುಲ್ ಹಾಗೂ ಕ್ವಿಂಟಾನ್ ಡಿಕಾಕ್ ಉತ್ತಮ ಆರಂಭ ಕೊಡಲಿಲ್ಲ.
10...
ಮುಂಬೈ:ಐಪಿಎಲ್‍ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸತತ 7 ಪಮದ್ಯಗಳನ್ನು ಕೈಚೆಲ್ಲಿದೆ. ಈ ಸೋಲಿನೊಂದಿಗೆ ಮುಂಬೈ ಐಪಿಎಲ್‍ನಲ್ಲಿ...
ಮುಂಬೈ:ವೇಗಿ ಮಾರ್ಕೊ ಜೆನೆಸೆನ್ ದಾಳಿಗೆ ತತ್ತರಿಸಿದ ಆರ್‍ಸಿಬಿ ಸನ್‍ರೈಸರ್ಸ್ ಎದುರು 9 ವಿಕೆಟ್‍ಗಳ ಹೀನಾಯ ಸೋಲು ಅನುಭವಿಸಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.
ಆರ್‍ಸಿಬಿಗೆ ವೇಗಿ ಮಾರ್ಕೊ ಜೆನೆಸೆನ್ ಆಘಾತದ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ (5)ಹಾಗೂ ಅನೂಜ್ ರಾವತ್ (0) ಉತ್ತಮ ಆರಂಭ ನೀಡುವಲ್ಲಿ...
ಮುಂಬೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಡೆಲ್ಲಿ ಕೋಚ್ ಪ್ರವೀಣ್ ಆಮ್ರೆ ಐಪಿಎಲ್ ನೀತಿ ನಿಯಮ ಉಲ್ಲಂಘಿಸಿದಕ್ಕಾಗಿ ಪಂದ್ಯದ ಶೇ.100ರಷ್ಟು ದಂಡ ವಿಧಿಸಲಾಗಿದೆ.
ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಕೋಚ್ ಪ್ರವೀಣ್ ಆಮ್ರೆಗೆ ಒಂದು ಪಂದ್ಯದಿಂದ ನಿಷೇಧ ಏರಲಾಗಿದೆ.
ನಿನ್ನೆ ರಾಜಸ್ಥಾನ ಹಾಗೂ ಡೆಲ್ಲಿ ನಡುವಿನ ಪಂದ್ಯದ ಕೊನೆಯ ಓವರ್ನಲ್ಲಿ ಹೈಡ್ರಾಮ ನಡೆಯಿತು.
ವೇಗಿ ಒಬೆಡ್ ಮೆಕ್...
ಮುಂಬೈ: ಇಂದು ಐಪಿಎಲ್‍ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ ಆರ್‍ಸಿಬಿ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ.
ಶನಿವಾರ ಬ್ರಾಬೊರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು 2ರಲ್ಲಿ ಸೋತಿದ್ದು ...
ಮುಂಬೈ: 35ನೇ ಐಪಿಎಲ್ ಟಿ20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಡಿ.ವೈ ಪಾಟೀಲ್ ಕೀಡಾಂಗಣದಲ್ಲಿ ನಡೆಯಲಿರುವ ಕದನ ಕುತೂಹಲಕಾರಿಯಾಗಿದೆ.
ಶ್ರೇಯಸ್ ನೇತೃತ್ವದ ಕೋಲ್ಕತ್ತಾ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6 ಅಂಕಗಳಿಸಿದೆ.
ಇನ್ನು ಹಾರ್ದಿಕ್ ಪಾಂಡ್ಯ ನೇತೃಥ್ವದ ಗುಜರಾತ್ ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ...
ಮುಂಬೈ:ಕೊನೆಯಲ್ಲಿ ಹೈಡ್ರಾಮಾದ ನಡುವೆ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‍ಗಳ ಭರ್ಜರಿ ಗೆಲುವು ದಾಖಲಿಸಿತು.
ವಾಂಖೆಡೆ ಮೈದಾನದಲ್ಲಿ 223 ರನ್‍ಗಳ ಬೃಹತ್ ಸವಾಲು ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ (28) ಹಾಗೂ ಪೃಥ್ವಿ ಶಾ (37) ಮೊದಲ ವಿಕೆಟ್ 43 ರನ್ ಸೇರಿಸಿದರು.
ಸರ್ಫಾರಾಜ್ ಖಾನ್ 1, ರಿಷಭ್ ಪಂತ್...
ಮುಂಬೈ:ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂ.ಎಸ್.ಧೋನಿ ಮತ್ತೆ ಸದ್ದು ಮಾಡಿದ್ದಾರೆ. ವಯಸ್ಸು 40 ಆಗಿದ್ದರೂ ತಾನು ಇನ್ನು ಗ್ರೇಟ್ ಫಿನಿಶರ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಈ ಹಿಂದಿನ ಐಪಿಎಲ್‍ಗಲ್ಲಿ ಧೋನಿಗೆ ವಯಸ್ಸಾಯ್ತು ಅಂತಾ ಟೀಕಿಸಿದವರೆ ಹೆಚ್ಚು. ಐಪಿಎಲ್‍ನಿಂದಲೂ ನಿವೃತ್ತಿ ಹೊಂದುವಂತೆ ಕಾಲೆಳೆದಿದ್ದರು. ಇದೀಗ ಮತ್ತೊಮ್ಮೆ ಫಿನಿಶರ್ ಪಾತ್ರವನ್ನು ನಿಭಾಯಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ...
ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ. ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕುಗ್ಗಿ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...