ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...