ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ.
ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನೇತೃತ್ವದ...