Thursday, June 20, 2024

IPS Officer Annamalai

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಣ್ಣಾ ಮಲೈ

www.karnatakatv.net: ತಮಿಳುನಾಡು: ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಕೆ. ಅಣ್ಣಾಮಲೈ ಅವರನ್ನು ನೇಮಕಮಾಡಲಾಗಿದೆ. ಕೆ ಅಣ್ಣಾ ಮಲೈ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. https://www.youtube.com/watch?v=IdcyA5p6SyM https://www.youtube.com/watch?v=ySY6XgbKWa0 https://www.youtube.com/watch?v=YnMRenTSNXU

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...

ಅಯ್ಯಪ್ಪನ ದರ್ಶನ ಪಡೆದ ‘ಕರ್ನಾಟಕದ ಸಿಂಗಂ’…!

ಕೇರಳ: ಕರ್ನಾಟಕದ ಸಿಂಗಂ ಅಂತ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ದಿಢೀರ್ ರಾಜೀನಾಮೆ ನೀಡಿ ಸುದ್ದಿಯಾಗಿದ್ರು. ಇದೀಗ ಖಾಕಿ ಕಳಚಿದ ಮೇಲೂ ಅಣ್ಣಾಮಲೈ ಸುದ್ದಿಯಾಗಿದ್ದಾರೆ. ಸದಾ ಖಾಕಿ ತೊಟ್ಟು ಸ್ಟ್ರಿಕ್ಟ್ ಆಗಿ ಇರುತ್ತಿದ್ದ ಅಣ್ಣಾಮಲೈ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಖಾಕಿ ಯೂನಿಫಾರ್ಮ್ ಕಳಚಿ ಕಪ್ಪು ಲುಂಗಿ , ಹೆಗಲಿಗೊಂದು ಕಪ್ಪು ಶಾಲು...

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...

ಖಾಕಿಗೆ ಗುಡ್ ಬೈ ಹೇಳಿದ ರಿಯಲ್ ಸಿಂಗಂ- ಅಣ್ಣಾಮಲೈ ರಾಜೀನಾಮೆಗೆ ಕಾರಣವೇನು…?

ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪೊಲೀಸ್ ಅಧಿಕಾರಿಗಳು ಪುಂಡರ ಹುಟ್ಟಡಗಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಂಥವರಲ್ಲಿ ಎಚ್.ಟಿ ಸಾಂಗ್ಲಿಯಾನ ಸೇರಿದಂತೆ ಸಾಕಷ್ಟು ಮಂದಿ ಕ್ರಿಮಿನಲ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಇವರ ಸಾಲಿನಲ್ಲಿ ಕರ್ನಾಟಕದ ರಿಯಲ್ ಸಿಂಗಂ ಅಂತಾನೇ ಕರೆಸಿಕೊಳ್ಳೋ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಒಬ್ಬರು. ಆದ್ರೆ  ಇಂಥಾ ಒಬ್ಬ ದಕ್ಷ ಅಧಿಕಾರಿ...
- Advertisement -spot_img

Latest News

BREAKING: ಹಾಸನದಲ್ಲಿ ಹಾಡಹಾಗಲೇ ಗು*ಡಿನ ದಾಳಿ

ಹಾಸನ: ಹಾಡಹಾಗಲೇ ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊಯ್ಸಳ ಬಡಾವಣೆಯ ಪಾರ್ಕ್​ವೊಂದರ ಬಳಿ ನಡೆದಿದೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ...
- Advertisement -spot_img