ಭ್ರಷ್ಟಾಚಾರ ಆರೋಪ (Allegations of corruption) ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಆರೋಪವನ್ನು ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್(Ravi D Channannavar) ಪ್ರಕರಣದ ಬಗ್ಗೆ ಗೃಹ ಸಚಿವರು ಆರಗ ಜ್ಞಾನೇಂದ್ರ (Home Minister Araga Jnanendra) ಇಂದು ಮಾತನಾಡಿದ್ದಾರೆ. ಮೈಸೂರಿನ ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪ್ರಶಿಕ್ಷಣಾರ್ಥಿಗಳ...