ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್ ವಲಯದ ಡಿಐಜಿ ಹರ್ ಚರಣ್ ಸಿಂಗ್ ಬುಲ್ಲಾರ್ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಅಧಿಕಾರಿಗಳು ಅಚ್ಚರಿ ಮೂಡಿಸುವ ಮಟ್ಟದ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ದುಬಾರಿ ವಾಚ್‌ಗಳು ಸೇರಿದಂತೆ ಸಿಕ್ಕಿದ್ದು ಸಂಪತ್ತಿನ ಖಜಾನೆಯೇ ಸರಿ. ಕೇವಲ 8...
ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...
ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...